Advertisement

ವಿದ್ಯಾರ್ಥಿಗಳಿಗೆ ಫೋನ್‌ ಇನ್‌

05:19 PM Apr 23, 2020 | Suhan S |

ಗದಗ: ಕೋವಿಡ್ 19 ವ್ಯಾಪಕವಾಗಿ ಹರಡಿದ್ದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಕಲಿಕಾ ನಿರಂತರತೆ ಕಾಯ್ದುಕೊಳ್ಳಲು ಏ. 24ರಂದು ವಿಷಯ ತಜ್ಞರಿಂದ ಫೋನ್‌ ಇನ್‌ ನೇರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Advertisement

ಏ. 24ರಂದು ಬೆಳಗ್ಗೆ 8ರಿಂದ 10 ಗಂಟೆ ವರೆಗೆ ಮಕ್ಕಳು, ಶಿಕ್ಷಕರು ಹಾಗೂ ಅವರ ಪಾಲಕರಿಗಾಗಿ ನೇರ ಫೋನ್‌ ಇನ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂಗ್ಲಿಷ್‌- 8073401102, ಗಣಿತ- 9480752778, ವಿಜ್ಞಾನ- 9448443808, ಸಮಾಜ ವಿಜ್ಞಾನ- 9986612379, ಕನ್ನಡ ವಿಷಯ- 9945239585, ಸಮಗ್ರ ಡಿಡಿಪಿಐ- 9448999340ಗೆ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್‌. ಎಚ್‌. ನಾಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next