Advertisement
ಫೋನ್ ಟ್ಯಾಪ್ ಆಗಿರುವುದರ ಬಗ್ಗೆ ಗೃಹ ಇಲಾಖೆಗೆ ಸಲ್ಲಿಸಿದ್ದ ದೂರಿನನ್ವಯ ತನಿಖೆ ನಡೆಯುತ್ತಿದ್ದು, ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ. ಆದರೆ, ಕೆಲವು ಮಾಧ್ಯಮಗಳಲ್ಲಿ ನಾನು ದೂರು ಹಿಂಪಡೆಯುತ್ತಿದ್ದೇನೆ ಎಂಬ ಸುದ್ದಿಗಳು ಪ್ರಕಟವಾಗುತ್ತಿರುವುದು ಗಮನಿಸಿದ್ದೇನೆ, ಅದು ಸತ್ಯಕ್ಕೆ ದೂರವಾದದ್ದು. ಸಂಪೂರ್ಣ ತನಿಖೆಯಾಗಿ ಸತ್ಯ ಹೊರಬರಬೇಕಿದೆ. ಹೀಗಾಗಿ ದೂರು ವಾಪಸ್ ಪಡೆಯುವ ಪ್ರಶ್ನೆ ಇಲ್ಲ ಎಂದು ಬೆಲ್ಲದ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. Advertisement
ಫೋನ್ ಕದ್ದಾಲಿಕೆ ಪ್ರಕರಣ : ದೂರು ಹಿಂಪಡೆಯದಿರಲು ಬೆಲ್ಲದ ನಿರ್ಧಾರ
06:50 PM Jun 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.