Advertisement

Arrested: ಯುವತಿಯರ ಫೋಟೋ ಮಾರ್ಫ್; ಮೂವರ ಬಂಧನ

11:08 AM May 29, 2024 | Team Udayavani |

ಬೆಂಗಳೂರು: ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಈಶಾನ್ಯ ವಿಭಾಗದ ಸೆನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಬಾಗಲೂರು ಮೂಲದ ಆರೋಪಿ ಬಂಧಿತ.

ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿ ಎದುರು ಹಾಜರುಪಡಿಸಲಾಗಿದೆ. ಆರೋಪಿಗಳಿಂದ 3 ವಶಕ್ಕೆ  ಪಡೆಯಲಾಗಿದೆ. ಇತ್ತೀಚೆಗೆ ಅಪ್ರಾಪ್ತೆಯ ಇನ್‌ಸ್ಟ್ರಾಗ್ರಾಂನಲ್ಲಿ ತನ್ನ ಭಾವ ಚಿತ್ರ ಹಾಕಿದ್ದರು. ಅದನ್ನು ಬಳಸಿಕೊಂಡು ಮಾರ್ಫ್‌ ಮಾಡಿ ನಕಲಿ ಖಾತೆಯಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next