Advertisement

3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕ್ರೂರಿ

11:11 AM Dec 29, 2019 | Team Udayavani |

ಯಾದಗಿರಿ: ಜಿಲ್ಲೆಯ ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ವರ್ಷದ ಬಾಲಕಿಯ ಮೇಲೆ ಕಾಮುನನೊಬ್ಬ ಅತ್ಯಾಚಾರ ಎಸಗಿದ ಘಟನೆ ಬೆಳಕಿದೆ ಬಂದಿದೆ.

Advertisement

ಶನಿವಾರ ಸಂಜೆ ಆಟವಾಡುತ್ತಿದ್ದ ವೇಳೆ ಮಗುವನ್ನು ತನ್ನ ಮನೆಗೆ ಹೊತ್ಯೊಯ್ದು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಆಟವಾಡುತ್ತಿದ್ದ ಮಕ್ಕಳನ್ನು ಪಾಲಕರು ವಿಚಾರಿಸಿದಾಗ ಆರೋಪಿ ಹೊತ್ಯೊಯ್ದ ಕುರಿತು ಮಾಹಿತಿ ತಿಳಿದಿದೆ.

ಪಾಲಕರು ಆರೋಪಿ ಮನೆಗೆ ಹೋದಾಗ ಆತ ಪರಾರಿಯಾಗಿದ್ದಾನೆ.

ಬಾಲಕಿಗೆ ಚಿಕಿತ್ಸೆಗೆ ಸುರಪುರ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next