Advertisement
ಮೂವರು ಹಿರಿಯ ನ್ಯಾಯಮೂರ್ತಿಗಳಿರುವ ಪೀಠದಲ್ಲಿ ಇದನ್ನು ಮಂಡಿಸಬೇಕು ಮತ್ತು ಅವರು ಈ ಅರ್ಜಿಯ ವಿಚಾರಣೆಯನ್ನು ಯಾವ ಪೀಠ ನಡೆಸಬೇಕು ಎಂಬುದನ್ನು ತೀರ್ಮಾನಿಸಬೇಕು ಎಂದು ಕೋರಿದ್ದಾರೆ. ದೂರಿನಲ್ಲಿ ಸಿಜೆಐ ಕೂಡ ಪ್ರತಿಕ್ರಿಯೆದಾರರು ಎಂದು ಉಲ್ಲೇಖೀಸಲಾಗಿದೆ. ಈ ಮಧ್ಯೆ ಸಿಜೆಐ ಮಿಶ್ರಾ ವಿರುದ್ಧದ ಮಹಾಭಿಯೋಗ ಪ್ರಸ್ತಾವ ಕೈಬಿಡುವುದಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆ. ಈಗಾಗಲೇ ವರದಿಯಾದಂತೆ, ಪ್ರಸ್ತಾವವನ್ನು ಕಾಂಗ್ರೆಸ್ ಕೈಬಿಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. Advertisement
ಪ್ರಕರಣ ಹಂಚಲು ಸಿಜೆಐ ಅರ್ಹರೇ?
10:45 AM Apr 07, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.