Advertisement

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

10:52 AM Apr 24, 2024 | Team Udayavani |

ಮಂಗಳೂರು: ಶಾಲಾ ಕಾಲೇಜು ಮಕ್ಕಳಿಗೆ ಬೇಸಗೆ ರಜೆ ಪ್ರಾರಂಭವಾಗಿರುವುದರಿಂದ ಎ. 29 ಹಾಗೂ ಮೇ ತಿಂಗಳ ನಾಲ್ಕು ಸೋಮವಾರಗಳಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲ ವಿಭಾಗಗಳೂ ಸಾರ್ವಜನಿಕರಿಗೆ ತೆರೆದಿರುತ್ತವೆ. ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಲೇಕ್‌ ಗಾರ್ಡನ್‌, ಸಂಸ್ಕೃತಿ ಗಾರ್ಡನ್‌ಗಳನ್ನು ಇತರ ದಿನಗಳಂತೆಯೇ ವೀಕ್ಷಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next