Advertisement
ಒಂದು ಹಂತದಲ್ಲಿ ಅಧಿಕಾರಿಗಳು, ವ್ಯಾಪಾರಸ್ಥರು ಮತ್ತು ಗ್ರಾಹಕರ ನಡುವೆ ಬಿಸಿಬಿಸಿ ಚರ್ಚೆ ನಡೆದು ಸದ್ಯದಲ್ಲೇ ಈ ‘ಚರ್ಚೆ’ ಪೊಲೀಸ್ ಠಾಣೆಯತ್ತ ಸಾಗುವ ಎಲ್ಲ ಲಕ್ಷಣ ಕಂಡಿದೆ. ಗ್ರಾಹಕರು ತರಕಾರಿ ಸಾಮಗ್ರಿಗಳನ್ನು ತುಂಬಿಸಿಕೊಂಡು ಹೋಗಲು ತಂದಿದ್ದ ಪ್ಲಾಸ್ಟಿಕ್ ಚೀಲಗಳನ್ನು ವಶ ಪಡಿಸಿಕೊಂಡು ಅವರಿಗೂ ದಂಡವನ್ನು ವಿಧಿಸಿ ಬಟ್ಟೆಯ ಚೀಲಗಳನ್ನು ನೀಡಲಾಯಿತು.
Advertisement
ಪ್ಲಾಸ್ಟಿಕ್ ನಿಷೇಧ: ಮೂಡಬಿದಿರೆಯಲ್ಲಿ ಮುಂದುವರಿದ ‘ದಂಡ’ಯಾತ್ರೆ
10:56 AM Sep 09, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.