Advertisement

ದೇಶದ ಜನರಿಗೆ ಪ್ರಧಾನಿ ಮೋದಿ 2019 ಹೊಸ ವರ್ಷದ ಶುಭಾಶಯ

06:09 AM Jan 01, 2019 | Team Udayavani |

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ 2019 ಹೊಸ ವರ್ಷದ ಶುಭಾಶಯಗಳನ್ನು ಹೇಳಿದ್ದಾರೆ.

Advertisement

ಟ್ಟಿಟರ್‌ ಮೂಲಕ ತಮ್ಮ ಶುಭ ಸಂದೇಶವನ್ನು ಜನರಿಗೆ ನೀಡಿರುವ ಪ್ರಧಾನಿ ಮೋದಿ ಅವರು, 2019 ಎಲ್ಲರಿಗೂ ಆಯುರಾರೋಗ್ಯ ಭಾಗ್ಯ, ಸುಖ, ಸಂತೋಷ, ನೆಮ್ಮದಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next