Advertisement

Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್‌

11:48 PM Nov 12, 2024 | Team Udayavani |

ಗೋಂಡಿಯಾ: ಭಾರತದ ಸಂವಿಧಾನ ನಾಶಕ್ಕೆ ಬಿಜೆಪಿ, ಆರ್‌ಎಸ್‌ಎಸ್‌ ಮತ್ತು ಪ್ರಧಾನಿ ಮೋದಿ ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

Advertisement

ಮಹಾರಾಷ್ಟ್ರದ ಗೊಂಡಿಯಾದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಪ್ರಧಾನಿ ಸಂವಿಧಾನವನ್ನು ಓದಿಲ್ಲ . ಇದಕ್ಕೆ ನಾನು ಗ್ಯಾರಂಟಿ ಕೊಡಬಲ್ಲೆ. ಅವರು ನಿಜವಾ­ಗಿಯೂ ಓದಿದ್ದರೆ ಸಂವಿಧಾನದಲ್ಲಿ ಬರೆದಿರುವುದನ್ನು ಗೌರವಿ ಸುತ್ತಿದ್ದರು. ಸಂವಿಧಾನ ಒಂದು ಪ್ರೀತಿಯ ಪುಸ್ತಕ. ಅದರಲ್ಲಿ ಎಲ್ಲೂ ದ್ವೇಷ ಇಲ್ಲ. ಬಿಜೆಪಿಯಲ್ಲಿ ಮಾತ್ರವೇ ದ್ವೇಷವಿದೆ ಎಂದು ಟೀಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next