Advertisement

Live: ತುಮಕೂರು ರೈತ ಸಮಾವೇಶದಲ್ಲಿ ಪ್ರಧಾನಿ ಮೋದಿ

09:49 AM Jan 03, 2020 | Nagendra Trasi |

ಬೆಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಲ್ಪತರು ನಾಡಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಜತೆಗಿದ್ದರು. ಸಿದ್ದಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, ಪ್ರಗತಿಪರ ರೈತರಿಗೆ ರಾಷ್ಟ್ರಮಟ್ಟದ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭದ ನೇರ ಪ್ರಸಾರ ಇಲ್ಲಿದೆ…

Advertisement
Advertisement

Udayavani is now on Telegram. Click here to join our channel and stay updated with the latest news.

Next