Advertisement
ಚೀನಾದ ಸಾಮಾಜಿಕ ಜಾಲತಾಣ ವೆಬೋನಲ್ಲಿ ಬರೆದುಕೊಂಡಿರುವ ಪ್ರಧಾನಿ, “”ಅಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆಯಾಗಿದ್ದಕ್ಕೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ನಡುವಿನ ಬಾಂಧವ್ಯ ವೃದ್ಧಿಯಾಗು ವುದನ್ನು ಇದಿರು ನೋಡುತ್ತಿ ರುವುದಾಗಿ ಪ್ರಧಾನಿ ಬರೆದುಕೊಂಡಿದ್ದಾರೆ. ಭಾರತದ ಜತೆಗಿನ ಗಡಿತಂಟೆಯನ್ನು ಸೌಹಾರ್ದ ಯುತವಾಗಿ ಬಗೆಹರಿಸಿ ಕೊಳ್ಳಬೇಕು ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಇ ಹೇಳಿರುವುದನ್ನು ಮೋದಿ ಸ್ವಾಗತಿಸಿದ್ದಾರೆ. ಜಿನ್‌ಪಿಂಗ್, ಮೋದಿ, ಜೂನ್‌ನಲ್ಲಿ ನಡೆಯುವ ಶಾಂಘೈ ಸಹಕಾರ ಒಕ್ಕೂಟ (ಎಸ್‌ಸಿಒ) ಸಮ್ಮೇಳನದ ವೇಳೆ ಭೇಟಿಯಾಗುವ ನಿರೀಕ್ಷೆಯಿದೆ. Advertisement
ಜಿನ್‌ಪಿಂಗ್‌ಗೆ ಮೋದಿ ಹಾರೈಕೆ
06:00 AM Mar 20, 2018 | |
Advertisement
Udayavani is now on Telegram. Click here to join our channel and stay updated with the latest news.