Advertisement
ಸಿಎಂ ಸ್ವಾಗತ: ಪ್ರಧಾನಿಯವರೇ ಹಳೆಯ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಮಧ್ಯಪ್ರವೇಶಿಸಿ ಮಾತುಕತೆ ನಡೆಸುತ್ತಿರು ವುದನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಗತಿಸಿದ್ದಾರೆ. ಇದರಿಂದ ಬಿಕ್ಕಟ್ಟು ಶೀಘ್ರದಲ್ಲಿಯೇ ಮುಕ್ತಾಯ ಕಾಣಲಿದೆ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಹೇಳಿದ್ದಾರೆ. Advertisement
ಕೇರಳ ಚರ್ಚ್ ವಿವಾದ ಪರಿಹಾರಕ್ಕೆ ಮಧ್ಯ ಪ್ರವೇಶಿಸಿದ ಪಿಎಂ ಮೋದಿ
01:18 AM Dec 30, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.