Advertisement

ಪ್ರಧಾನಿಯಿಂದ ಭಾರತೀಯ ಸೇನೆಗೆ “ಮೈನ್ ಬ್ಯಾಟಲ್ ಟ್ಯಾಂಕ್ ಮಾರ್ಕ್ -1 ಎ”ಹಸ್ತಾಂತರ

01:19 PM Feb 14, 2021 | Team Udayavani |

ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ಅವರು ಅರ್ಜುನ್ ಮೈನ್ ಬ್ಯಾಟಲ್ ಟ್ಯಾಂಕ್ ಮಾರ್ಕ್ -1 ಎ (ಎಂ ಕೆ -1 ಎ) ಯನ್ನು ಆದಿತ್ಯವಾ(ಫೆ. 14) ಚೆನ್ನೈನಲ್ಲಿರುವ ಭಾರತೀಯ ಸೇನೆಗೆ ಹಸ್ತಾಂತರಿಸಿದರು.

Advertisement

ಈ ಸಂದರ್ಭದಲ್ಲಿ,ಅವರು ಡಿ ಆರ್ ಡಿ ಒ ದ ಯುದ್ಧ ವಾಹನಗಳ ಸಂಶೋಧನೆ ಮತ್ತು ಅಭಿವೃದ್ಧಿ ಸ್ಥಾಪನೆಯಿಂದ ಸ್ಥಳೀಯವಾಗಿ ವಿನ್ಯಾಸಗೊಳಿಸಲ್ಪಟ್ಟ, ಅಭಿವೃದ್ಧಿಪಡಿಸಿದ ಮತ್ತು ತಯಾರಿಸಿದ ಅತ್ಯಾಧುನಿಕ ಟ್ಯಾಂಕ್‌ ನಿಂದ ಗೌರವವನ್ನು ಸ್ವೀಕರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next