Advertisement

Watch Live: ವಾರಣಾಸಿಯಲ್ಲಿ ಪ್ರಧಾನಿ ಮೋದಿ, ಕ್ಷೇತ್ರದ ಜನತೆಗೆ ಕೃತಜ್ಞತೆ

09:51 AM May 28, 2019 | Nagendra Trasi |

ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಮತ ನೀಡಿ ಗೆಲ್ಲಿಸಿರುವ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ ವಾರಣಾಸಿಗೆ ಆಗಮಿಸಿದ್ದಾರೆ. ಮೊದಲಿಗೆ ಕಾಶಿ ವಿಶ್ವನಾಥನಿಗೆ ಪೂಜೆ ಸಲ್ಲಿಸಿದ ನಂತರ ರೋಡ್ ಶೋ ಮೂಲಕ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಪ್ರಧಾನಿ ವಾರಣಾಸಿ ಭೇಟಿಯ ಲೈವ್ ಕವರೇಜ್ ವೀಕ್ಷಿಸಿ…

Advertisement
Advertisement

Udayavani is now on Telegram. Click here to join our channel and stay updated with the latest news.

Next