Advertisement
ವಿಶ್ವ ಶೌಚಾಲಯ ದಿನದ ಅಂಗವಾಗಿ ರವಿ ವಾರ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ದೇಶದ ಪ್ರತಿಯೊಂದು ಮನೆಯಲ್ಲೂ ಶೌಚಾಲಯ ನಿರ್ಮಿಸಿ ಸ್ವಚ್ಛತೆ ಕಾಪಾಡಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸುತ್ತಿರುವ ಎನ್‌ಜಿಒಗಳು ಹಾಗೂ ಶೌಚಾಲಯ ನಿರ್ಮಾಣ ಕಾರ್ಯದಲ್ಲಿ ತೊಡಗಿ ಸ್ವಚ್ಛ ಭಾರತ ಆಂದೋಲನ ಯಶಸ್ಸುಗೊಳಿಸಲು ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆಗಳು’ಎಂದು ಹೇಳಿದ್ದಾರೆ. Advertisement
ಸ್ವಚ್ಛ ಭಾರತದ ಸಾಕಾರಕ್ಕೆ ಸರಕಾರ ಬದ್ಧ: ಪ್ರಧಾನಿ
09:32 AM Nov 20, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.