Advertisement
ಇದು ದೇಶದ ಮೊದಲ ನೀರಿನಾಳದ ಮೆಟ್ರೋ ಮಾರ್ಗ ಎಂಬ ಖ್ಯಾತಿಗೆ ಪಾತ್ರವಾಗಿದೆ. ಕೋಲ್ಕತಾ ಮೆಟ್ರೋದ 16.6 ಕಿಲೋಮೀಟರ್ ಉದ್ದದ ಪೂರ್ವ-ಪಶ್ಚಿಮ ಮೆಟ್ರೋ ಮಾರ್ಗದಲ್ಲಿ 10.8 ಕಿ.ಮೀ. ಮಾರ್ಗ ಸುರಂಗದಲ್ಲಿದ್ದರೆ, 5.75 ಕಿ.ಮೀ. ಎತ್ತರಿಸಿದ ಮಾರ್ಗದಲ್ಲಿದೆ. ಈ ಪೈಕಿ 4.8 ಕಿ.ಮೀ.ಹೌರಾ ಮೈದಾನ- ಎಸ್‌ಪ್ಲಾಂಡೆ ಮಧ್ಯೆ ಇದೆ. ಈ ಮಾರ್ಗ 6 ನಿಲ್ದಾಣಗಳನ್ನು ಹೊಂದಿದ್ದು ಈ ಪೈಕಿ ಮೂರು ಸುರಂಗದಲ್ಲಿ ಬರುತ್ತವೆ. ಹೂಗ್ಲಿ ನದಿಯ ಕೆಳಭಾಗದಲ್ಲಿ 520 ಮೀಟರ್ ಕ್ರಮಿಸಲು ಕೇವಲ 45 ಸೆಕೆಂಡ್‌ಗಳು ಸಾಕು. ಹೂಗ್ಲಿ ನಿಲ್ದಾಣ ದೇಶದ ಅತೀ ಆಳದ ನಿಲ್ದಾಣ ಎಂಬ ಖ್ಯಾತಿಗೆ ಪಾತ್ರವಾಗಿದೆ.
Advertisement
Underwater Metro: ದೇಶದ ಮೊದಲ ನೀರಿನಾಳದ ಮೆಟ್ರೋ ಮಾರ್ಗಕ್ಕೆ ಇಂದು ಪ್ರಧಾನಿ ಚಾಲನೆ
08:15 AM Mar 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.