Advertisement

ನ.10ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ?

10:41 PM Sep 27, 2022 | Team Udayavani |

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಿರುವ 108 ಅಡಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನ.10 ಕ್ಕೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆಯಿದೆ.

Advertisement

ಅಂದು ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ ಸಹ ಉದ್ಘಾಟನೆಯಾಗಲಿದ್ದು, ಲಕ್ಷಾಂತರ ಜನ ಸೇರಿಸಿ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದೆ.

ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಕಾರ್ಯಕ್ರಮಕ್ಕೆ ಆಗಮಿಸಲು ಪ್ರಧಾನಿಯವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next