ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ 48ನೇ ವರ್ಷದ ಜನ್ಮ ದಿನದ ಶುಭಾಶಯ ಕೋರಿದರು. ಈ ಕುರಿತು ಟ್ವೀಟ್ ಮಾಡಿದ ಅವರು, ‘ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ದೀರ್ಘ ಆಯುಷ್ಯ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಬರೆದಿದ್ದಾರೆ.
Advertisement