Advertisement

ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಚಿಕ್ಕಮ್ಮ ಸಾವು

10:10 PM Apr 27, 2021 | Team Udayavani |

ನವ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ, ನರ್ಮದಾ ಬೆನ್‌ (80) ಕೊರೊನಾಕ್ಕೆ ಬಲಿಯಾಗಿದ್ದಾರೆ.

Advertisement

“ಪಾಸಿಟಿವ್‌ ದೃಢಪಟ್ಟ ಕಾರಣ 10 ದಿನಗಳಿಂದ ಇವರು ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫ‌ಲಕಾರಿಯಾಗದೆ ಮಂಗಳವಾರ ನರ್ಮದಾ ಮೃತಪಟ್ಟಿದ್ದಾರೆ’ ಎಂದು ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್‌ ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ :ಸೋಂಕು ಪರೀಕ್ಷಾ ವರದಿ 24 ಗಂಟೆಯ ಒಳಗೆ ಕೊಡಬೇಕು : ಗೌರವ್‌ಗುಪ್ತ

Advertisement

Udayavani is now on Telegram. Click here to join our channel and stay updated with the latest news.

Next