Advertisement

ರಾಜ್ಯೋತ್ಸವ ಸಂಭ್ರಮ; ಕನ್ನಡದಲ್ಲೇ ಟ್ವೀಟ್ ಮಾಡಿ ಶುಭ ಕೋರಿದ ಮೋದಿ

01:43 PM Nov 01, 2017 | Team Udayavani |

ಬೆಂಗಳೂರು: ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ನಡೆಯುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವಕ್ಕೆ ಶುಭ ಹಾರೈಸಿ ಟ್ವೀಟ್ ಮಾಡಿದ್ದಾರೆ.

Advertisement

‘ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next