Advertisement

ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮತ್ತೆ ಮೋದಿ ಫೋಟೋ

10:31 PM Mar 26, 2022 | Team Udayavani |

ನವದೆಹಲಿ: ಪಂಚ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪ್ರಮಾಣ ಪತ್ರಗಳಲ್ಲಿ ತೆಗೆದುಹಾಕಲಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಮತ್ತೆ ಮುದ್ರಿಸಲು ಕೇಂದ್ರ ಆರೋಗ್ಯ ಸಚಿವಾಲಯ ಚಿಂತನೆ ನಡೆಸಿದೆ.

Advertisement

ಉತ್ತರ ಪ್ರದೇಶ, ಪಂಜಾಬ್‌, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೋ ಮುದ್ರಿಸದಂತೆ ಜ.8ರಂದು ಆದೇಶಿಸಲಾಗಿತ್ತು.

ಇದೀಗ ಚುನಾವಣೆ ಮುಗಿದು ನೂತನ ಸರ್ಕಾರಗಳ ರಚನೆ ಆಗಿರುವುದರಿಂದಾಗಿ ಮತ್ತೆ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next