Advertisement
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ ‘ಕಳೆದ 3 ವರ್ಷಗಳಿಂದ ರಕ್ಷಣಾ ಇಲಾಖೆಯಲ್ಲಿ ಮಹತ್ತರ ಬದಲಾವಣೆಗಳಾಗಿದೆ. ಒನ್ ರ್‍ಯಾಂಕ್ ಒನ್ ಪೆನ್ಷನ್ ಜಾರಿ ಗೊಳಿಸಿದ ಹಿರಿಮೆ ನಮ್ಮದು’ ಎಂದರು.
Related Articles
Advertisement
‘ಭಾರತದ ಕಂಪೆನಿಗಳು ಸಬ್‌ಮೆರಿನ್‌ಗಳನ್ನು, ಫೈಟರ್ ಜೆಟ್ ಮತ್ತು ಹೆಲಿಕ್ಯಾಪ್ಟರ್‌ಗಳನ್ನು ಹೆಚ್ಚು ಹೆಚ್ಚು ಉತ್ಪಾದಿಸಬೇಕೆನ್ನುವುದು ನನ್ನ ಆಶಯವಾಗಿದೆ’ ಎಂದರು.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನೀಲ್ ಲಾಂಬಾ, ವೈಸ್ ಅಡ್ಮಿರಲ್ ಗಿರೀಶ್ ಲೂಥ್ರಾ ಉಪಸ್ಥಿತರಿದ್ದರು.