Advertisement

ಬಹ್ರೈನ್ ನ ಶ್ರೀನಾಥ್ ಜೀ ಮಂದಿರಕ್ಕೆ ಪ್ರಧಾನಿ ಮೋದಿ ಭೇಟಿ

11:07 AM Aug 26, 2019 | Team Udayavani |

ಅರಬ್ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬಹ್ರೈನ್ ನಲ್ಲಿರುವ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಶ್ರೀನಾಥ್ ಜೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.

Advertisement

ಭಾರತ ಮತ್ತು ಬಹ್ರೈನ್ ನಡುವೆ ಉತ್ತಮ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ನನ್ನ ಈ ಭೇಟಿ ಮಹತ್ವದ್ದಾಗಿದೆ ಎಂದು ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಇನ್ ಸ್ಟಾ ಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹಾಗೂ ಈ ಮಂದಿರಕ್ಕೆ ತಾವು ನೀಡಿದ ಭೇಟಿಯ ಕೆಲವೊಂದು ಫೊಟೋಗಳನ್ನೂ ಸಹ ಹಂಚಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next