Advertisement
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Related Articles
Koo Appಕನ್ನಡ ನಾಡಿನ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಶುಭಾಶಯಗಳು. #ಒನಕೆಓಬವ್ವ #OnakeObavva – Pratap Simha (@mepratap) 11 Nov 2021