ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನಮ್ಮ ಗುರಿ. ನಾನು ನಿಮ್ಮಂತೆ ಒಬ್ಬ ಕಾರ್ಯಕರ್ತ. ವಾರಾಣಸಿಯಲ್ಲಿ ನರೇಂದ್ರ ಮೋದಿ ಅವರ ಭಾಷಣದ ಲೈವ್ ವೀಕ್ಷಿಸಿ. ಸೋಮವಾರ ಬೆಳಗ್ಗೆ ಕಾಶಿ ವಿಶ್ವನಾಥನ ಸನ್ನಿಧಾನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಅಲ್ಲಿಂದ ತೆರಳಿದ್ದರು. ಇದೀಗ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲು ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.
Advertisement