ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ Rwanda, ಉಗಾಂಡಾ ಮತ್ತು ದಕ್ಷಿಣ ಆಫ್ರಿಕ ಸಂದರ್ಶಿಸಲಿದ್ದಾರೆ ಎಂದು ವಿದೇಶ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
Advertisement
ಮೋದಿ ಅವರು ಈ ಮೂರು ದೇಶಗಳನ್ನು ಇದೇ ಜು.23ರಿಂದ 27ರ ವರೆಗೆ ಸಂದರ್ಶಿಸಲಿದ್ದಾರೆ. ದಕ್ಷಿಣ ಆಫ್ರಿಕದಲ್ಲಿ ಅವರು ಬ್ರಝಿಲ್, ರಶ್ಯ, ಭಾರತ, ಚೀನ ಮತ್ತು ದಕ್ಷಿಣ ಆಫ್ರಿಕವನ್ನು ಒಳಗೊಂಡ ಬ್ರಿಕ್ಸ್ ಶೃಂಗದಲ್ಲಿ ಭಾಗವಹಿಸಲಿದ್ದಾರೆ.