Advertisement
ಗುಜರಾತ್ ನ 250 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಶ್ರೀಮದ್ ರಾಜಚಂದ್ರ ಆಸ್ಪತ್ರೆಯನ್ನು ವರ್ಚುಯಲ್ ಆಗಿ ಉದ್ಘಾಟನೆ ಮಾಡಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶವಾಸಿಗಳೆಲ್ಲರೂ ಕೋವಿಡ್ ಬೂಸ್ಟರ್ ಲಸಿಕೆ ಪಡೆಯಲು ನಾನು ವಿನಂತಿಸುತ್ತೇನೆ ಎಂದರು.
Advertisement
ಕೋವಿಡ್-19 ಬೂಸ್ಟರ್ ಡೋಸ್ ಪಡೆಯುವಂತೆ ಜನತೆಗೆ ಪ್ರಧಾನಿ ಮೋದಿ ಮನವಿ
07:04 PM Aug 04, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.