Advertisement

Narendra Modi: ಇಂದು ಗೋವಾ, ಮಹಾರಾಷ್ಟ್ರಕ್ಕೆ ಪಿಎಂ ಭೇಟಿ

10:27 PM Oct 25, 2023 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಹಾರಾಷ್ಟ್ರದ ಶಿರ್ಡಿಗೆ ಭೇಟಿ ನೀಡಿಲಿದ್ದಾರೆ. ಈ ಸಂದರ್ಭದಲ್ಲಿ ಅವರು 7,500 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಶಿರಡಿಯಲ್ಲಿರುವ ಶ್ರೀ ಸಾಯಿ ಬಾಬಾ ದೇಗುಲಕ್ಕೆ ಭೇಟಿ ನೀಡುವ ಮೂಲಕ ಪ್ರಧಾನಿ ಮೋದಿ ಅವರು ತಮ್ಮ ಮಹಾರಾಷ್ಟ್ರ ಪ್ರವಾಸ ಆರಂಭಿಸಲಿದ್ದಾರೆ.

Advertisement

ಈ ವೇಳೆ ಶಿರಡಿಯಲ್ಲಿ ನೂತನವಾಗಿ ನಿರ್ಮಿಸಿರುವ “ದರ್ಶನ ಸಾಲು ಸಂಕೀರ್ಣ’ವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಗೋವಾಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು, ಅ.26ರಿಂದ ನ.9ರವರೆಗೆ ನಡೆಯಲಿರುವ ನ್ಯಾಷನಲ್‌ ಗೇಮ್ಸ್‌ ಅನ್ನು ಉದ್ಘಾಟಿಸಲಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next