Advertisement
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು ಮತ್ತು ನಿರೀಕ್ಷಣ ಜಾಮೀನು ಮಂಜೂರು ಕೋರಿ ಯಡಿಯೂರಪ್ಪ ಸಲ್ಲಿಸಿರುವ 2 ಪ್ರತ್ಯೇಕ ಅರ್ಜಿಗಳನ್ನು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ, ಆಗಸ್ಟ್ 22ಕ್ಕೆ ಮುಂದೂಡಿತು.
Advertisement
B. S. Yediyurappa ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
12:20 AM Aug 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.