Advertisement
ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ನವೀನ್ ಆರೋಪಿ. ಕಾಸರಗೋಡು ಮೂಲದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. Advertisement
ಅತ್ಯಾಚಾರ: ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
08:20 PM Apr 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.