Advertisement

POCSO Case: ಸಾಮೀಜಿ, ಶಿಷ್ಯನಿಗೆ ಮತ್ತೆ 2 ದಿನ ಪೊಲೀಸ್‌ ಕಸ್ಟಡಿ

09:40 PM Mar 12, 2024 | Team Udayavani |

ಕುಣಿಗಲ್‌: ಪೋಕ್ಸೋ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಹಾಸಂಸ್ಥಾನ ಮಠದ ಬಾಲಮಂಜುನಾಥ ಸ್ವಾಮೀಜಿ ಮತ್ತು ಆತನ ಶಿಷ್ಯ ಅಭಿಲಾಷ್‌ನನ್ನು ನ್ಯಾಯಾಲಯವು ಮತ್ತೆ ಹೆಚ್ಚಿನ ವಿಚಾರಣೆಗಾಗಿ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.

Advertisement

ಐದು ದಿನಗಳಿಂದ ವಿಚಾರಣೆ ಎದುರಿಸಿದ್ದ ಆರೋಪಿಗಳನ್ನು ಪೊಲೀಸರು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಬಳಿಕ ನ್ಯಾಯಾಲಯ ಮತ್ತೆ ಎರಡು ದಿನ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಿತು.

Advertisement

Udayavani is now on Telegram. Click here to join our channel and stay updated with the latest news.

Next