Advertisement
ಕೈಗಾರಿಕೆ ವಲಯದಿಂದ ರಾತ್ರೋರಾತ್ರಿ ಈ ರೀತಿ ಕೆಮಿಕಲ್ ನೀರನ್ನು ಕೆರೆ ಸಮೀಪದ ಹಳ್ಳಕ್ಕೆ ಹರಿಸಲಾಗುತ್ತಿತ್ತು. ಇದರಿಂದ ಜಲಚರಗಳು ಮೃತಪಟ್ಟರೆ, ಬೆಳೆಗೆ ಹರಿಸಿದರೆ ಬೆಳೆಯೆಲ್ಲ ಸುಟ್ಟು ಹೋಗಿತ್ತಿತ್ತು. ಈ ಬಗ್ಗೆ ಗ್ರಾಮಸ್ಥರಲ್ಲಿ ಆತಂಕ ಮೂಡಿತ್ತು. ಕೆಲ ದಿನಗಳಿಂದ ಕಾದು ಕುಳಿತ್ತಿದ್ದ ಗ್ರಾಮಸ್ಥರಿಗೆ ನಿನ್ನೆ ರಾತ್ರಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಸಿಕ್ಕಿದೆ. ಆದರೆ, ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
Advertisement
ಕೆರೆಗೆ ವಿಷಪೂರಿತ ಕೆಮಿಕಲ್ ನೀರು; ಟ್ಯಾಂಕರ್ ವಶಕ್ಕೆ ಪಡೆದ ಗ್ರಾಮಸ್ಥರು
01:55 PM Jul 26, 2020 | keerthan |
Advertisement
Udayavani is now on Telegram. Click here to join our channel and stay updated with the latest news.