Advertisement
ರಾಯಚೂರು ಜಿಲ್ಲೆಯ ತಳಮಾಳ ಗ್ರಾಮದ ಪೇದೆ ಚಂದ್ರಶೇಖರ (28ವರ್ಷ) ಸಾವನ್ನಪ್ಪಿದವರು. 2018ರ ಬ್ಯಾಚ್ ನ ಪೇದೆಯಾಗಿರುವ ಚಂದ್ರಶೇಖರ ಕಳೆದ 5 ವರ್ಷಗಳಿಂದ ನಾಗರಿಕ ಪೊಲೀಸ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರು. ಹೃದಯಾಘಾತದಿಂದ ತೀವ್ರವಾಗಿ ಅಸ್ವಸ್ಥ ರಾಗಿದ್ದ ಅವರು ಬ್ರಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. Advertisement
Police; ಹೃದಯಾಘಾತದಿಂದ ಕರ್ತವ್ಯನಿರತ 28 ವರ್ಷದ ಪೊಲೀಸ್ ಪೇದೆ ಸಾ*ವು
05:14 PM Oct 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.