ಪೊಲೀಸ್‌ ಅಧಿಕಾರಿಗಳಿಂದ ನೈತಿಕ ಪೊಲೀಸ್‌ಗಿರಿ ಬೇಡ: ಸುಪ್ರೀಂ

Team Udayavani, Dec 19, 2022, 6:50 AM IST

ಪೊಲೀಸ್‌ ಅಧಿಕಾರಿಗಳಿಂದ ನೈತಿಕ ಪೊಲೀಸ್‌ಗಿರಿ ಬೇಡ: ಸುಪ್ರೀಂ

ನವದೆಹಲಿ: ಪೊಲೀಸ್‌ ಅಧಿಕಾರಿಗಳು ನೈತಿಕ ಪೊಲೀಸ್‌ಗಿರಿ ನಡೆಸಬೇಕಿಲ್ಲ. ಜತೆಗೆ ನಾಗರಿಕರಿಂದ ಭೌತಿಕ ಅಥವಾ ವಸ್ತು ರೂಪದಲ್ಲಿ ಏನಾದರೂ ಕೇಳಿ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಕಾನ್ಸ್‌ಟೆಬಲ್‌ ಸಂತೋಷ ಕುಮಾರ್‌ ಪಾಂಡೆ ಎಂಬುವವರನ್ನು ಸೇವೆಯಿಂದ ವಜಾಗೊಳಿಸಿ ಶಿಸ್ತು ಪ್ರಾಧಿಕಾರ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್‌ ಖನ್ನಾ ಮತ್ತು ನ್ಯಾ. ಜೆ.ಕೆ.ಮಾಹೇಶ್ವರಿ ಅವರಿದ್ದ ನ್ಯಾಯಪೀಠ, ಸಂತೋಷ ಕುಮಾರ್‌ ಪಾಂಡೆ ಅವರನ್ನು ಶೇ.50ರಷ್ಟು ಬಾಕಿ ವೇತನದೊಂದಿಗೆ ಪುನಃ ಸೇವೆಯಲ್ಲಿ ಮುಂದುವರಿಸಬೇಕು ಎಂದು ಗುಜರಾತ್‌ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ.

ಪಾಂಡೆ ಅವರು ಗುಜರಾತ್‌ನ ವಡೋದರಾದ ಐಪಿಸಿಎಲ್‌ ಟೌನ್‌ಶಿಪ್‌ನಲ್ಲಿ ಕರ್ತವ್ಯದಲ್ಲಿದ್ದರು. 2001ರ ಅ.26ರಂದು ರಾತ್ರಿ ಪಾಳಿಯಲ್ಲಿ ಪಾಂಡೆ ಕೆಲಸ ಮಾಡುತ್ತಿದ್ದರು. ಈ ವೇಳೆ ಮಹೇಶ್‌ ಚೌಧರಿ ಎಂಬುವವರು ತಮ್ಮ ಭಾವಿ ಪತ್ನಿಯೊಂದಿಗೆ ಬೈಕ್‌ನಲ್ಲಿ ಟೌನ್‌ಶಿಪ್‌ಗೆ ಬರುತ್ತಿದ್ದರು. ಪಾಂಡೆ ಅವರು ಚೌಧರಿ ಅವರ ಬೈಕ್‌ ನಿಲ್ಲಿಸಿ, ಇಬ್ಬರನ್ನು ಪ್ರಶ್ನಿಸಿದ್ದರು. ಪರಿಸ್ಥಿತಿಯ ಲಾಭ ಪಡೆಯಲು ಮುಂದಾದ ಪಾಂಡೆ, “ನಿನ್ನ ಗೆಳತಿಯೊಂದಿಗೆ ಕೆಲ ಸಮಯ ಕಳೆಯುತ್ತೇನೆ,’ ಎಂದು ಚೌಧರಿಗೆ ಹೇಳಿದ್ದರು. ಇದಕ್ಕೆ ಚೌಧರಿ ಪ್ರತಿಭಟನೆ ವ್ಯಕ್ತಪಡಿಸಿದ್ದರು. ನಂತರ ಏನಾದರೂ ವಸ್ತುವನ್ನು ಕೊಡುವಂತೆ ಪಟ್ಟು ಹಿಡಿದಿದ್ದ ಪಾಂಡೆಗೆ ಚೌಧರಿ ತನ್ನ ವಾಚನ್ನು ನೀಡಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.

ಈ ಕುರಿತು ಮಾರನೆಯ ದಿನ ಚೌಧರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆದು ಪಾಂಡೆ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಪಾಂಡೆ ಅವರು ಗುಜರಾತ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು

Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ

BBK11: ಹನುಮಂತುಗೆ 5 ಕೋಟಿ ವೋಟ್ಸ್‌ ಕೂಡ ಕಡಿಮೆನೇ.. ತ್ರಿವಿಕ್ರಮ್

ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…

Singer Manjamma: ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು

Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು

India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ

Delhi polls: ಬಿಜೆಪಿಗ ಸಿಂಗ್‌ ಆಸ್ತಿ 259 ಕೋಟಿ ರೂ.:ದಿಲ್ಲಿ ಕಣದಲ್ಲಿ ಇವರೇ ಶ್ರೀಮಂತ!

1-a-www

Waqf; 14 ತಿದ್ದುಪಡಿಯೊಂದಿಗೆ ಮಸೂದೆಗೆ ಜೆಪಿಸಿ ಅಂಗೀಕಾರ

Central Govt: ಏಕೀಕೃತ ಪಿಂಚಣಿ ಯೋಜನೆ: ಕೇಂದ್ರದಿಂದ ಅಧಿಸೂಚನೆ

MUST WATCH

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

udayavani youtube

ಲಾಯರ್ ಜಗದೀಶ್ ಮೇಲೆ 40 ಜನರಿಂದ ಹ*ಲ್ಲೆ?

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

ಹೊಸ ಸೇರ್ಪಡೆ

Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು

Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು

Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ

Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ

BBK11: ಹನುಮಂತುಗೆ 5 ಕೋಟಿ ವೋಟ್ಸ್‌ ಕೂಡ ಕಡಿಮೆನೇ.. ತ್ರಿವಿಕ್ರಮ್

BBK11: ಹನುಮಂತುಗೆ 5 ಕೋಟಿ ವೋಟ್ಸ್‌ ಕೂಡ ಕಡಿಮೆನೇ.. ತ್ರಿವಿಕ್ರಮ್

ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…

Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.