Advertisement
ಕೆಲವು ಯುನಿಸೆಕ್ಸ್ ಸೆಲೂನ್‌ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ನಗರದ 14 ಸೆಲೂನ್‌ಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಲಾಗಿದೆ.ಸೆಲೂನ್ ಮಾಲಕರು ತಮ್ಮ ಕೆಲಸಗಾರರ ಬಗ್ಗೆ ಪೊಲೀಸ್ ದೃಢೀಕರಣ ಪಡೆಯಬೇಕು. ಎಲ್ಲ ಗ್ರಾಹಕರ ಮಾಹಿತಿ ದಾಖಲಿಸಿಕೊಳ್ಳಬೇಕು. ಇಲ್ಲವಾದರಲ್ಲಿ ಕಾನೂನು ಪ್ರಕಾರ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.