Advertisement

FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಪೊಲೀಸ್ ಕಾನ್ಸ್ ಸ್ಟೇಬಲ್ ಸಿಸಿಬಿ ವಶಕ್ಕೆ

07:09 PM Jan 27, 2021 | Team Udayavani |

ಹಾವೇರಿ : ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರು ಶಂಕೆ ಹಿನ್ನೆಲೆ ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಆಗಿರುವ ತಾಲೂಕಿನ ಅಗಡಿ ಗ್ರಾಮದ ಕಾನ್ಸ್ ಸ್ಟೇಬಲ್ ಒಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದಿದ್ದಾರೆ.

Advertisement

ಹಾವೇರಿ ತಾಲೂಕಿನ ಅಗಡಿ ಗ್ರಾಮದ ನಿವಾಸಿ ಆಗಿರೋ ಕಾನಸ್ಟೇಬಲ್ ಮಸ್ತಾಕ ಕ್ವಾಟಿ ನಾಯಕ ಬೆಂಗಳೂರಿನ ಸಿಟಿ ರಿಸರ್ವ್ ಪೊಲೀಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಬುಧವಾರ ತಡರಾತ್ರಿ ಅಗಡಿ ಗ್ರಾಮದ ಮನೆಯಿಂದ ವಶಕ್ಕೆ ಪಡೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಅಧಿವೇಶನ ಹಿನ್ನೆಲೆ ವಿಧಾನಸಭೆ ಸುತ್ತಮುತ್ತಲ 2 ಕೀ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

Advertisement

Udayavani is now on Telegram. Click here to join our channel and stay updated with the latest news.

Next