Advertisement

ಹತ್ತು ವರ್ಷಗಳಿಂದ ಕರ್ತವ್ಯದಲ್ಲಿದ್ದ ಪೊಲೀಸ್‌ ಶ್ವಾನ “ಸುಧಾ’ಗೆ ಭಾವಪೂರ್ಣ ಅಂತಿಮ ವಿದಾಯ

08:12 PM Jul 24, 2021 | Team Udayavani |
ಮಂಗಳೂರು : ಕಳೆದ ಸುಮಾರು ಹತ್ತು ವರ್ಷಗಳಲ್ಲಿ ಹತ್ತು ಹಲವು ಅಪರಾಧ ಪ್ರಕರಣಗಳನ್ನು ಭೇದಿಸಲು ಮಂಗಳೂರು ಪೊಲೀಸರಿಗೆ ನೆರವಾಗಿದ್ದ ಶ್ವಾನ "ಸುಧಾ' ಶನಿವಾರ ಮೃತಪಟ್ಟಿದ್ದು ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್‌ ಮೈದಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
Advertisement

Udayavani is now on Telegram. Click here to join our channel and stay updated with the latest news.

Next