Advertisement
ಬಿಬಿಎಂಪಿ ಆಯುಕ್ತರಾಗಿರುವ ಸರ್ಫರಾಜ್ ಖಾನ್ ಅವರಿಗೆ ಬಿಜೆಪಿ ಕಚೇರಿ ಹೆಸರಿನಲ್ಲಿ ಬೆದರಿಕೆ ಪತ್ರವನ್ನು ಅಂಚೆ ಮೂಲಕ ಕಳುಹಿಸಿದ್ದಾರೆ. ಪತ್ರವನ್ನು ಇಂಗ್ಲಿಷ್ ನಲ್ಲಿ ಬರೆಯಲಾಗಿದ್ದು, ಕೊಲೆ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಅಲ್ಲದೇ ಕಿಡಿಗೇಡಿಗಳು ಪತ್ರದ ಮೇಲೆ ಬಿಜೆಪಿ ಕಚೇರಿ ಹಲಸೂರು ಬಜಾರ್ ರಸ್ತೆ ಎಂದು ಬರೆಯುವ ಮೂಲಕ ದಿಕ್ಕು ತಪ್ಪಿಸುವ ತಂತ್ರಗಾರಿಕೆ ನಡೆಸಿರುವುದಾಗಿ ವರದಿ ತಿಳಿಸಿದೆ.
Advertisement
“ನಿಮ್ಮ ಕಥೆ ಮುಗಿಸ್ತೀವಿ”: BBMP ಜಂಟಿ ಆಯುಕ್ತರಿಗೆ ಬೆದರಿಕೆ ಪತ್ರ
11:41 AM Jun 05, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.