Advertisement

Kundapura ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

08:33 PM Oct 08, 2023 | Team Udayavani |

ಕುಂದಾಪುರ: ಕಂದಾವರ ಗ್ರಾಮದ ಬಾರ್‌ ಆಂಡ್‌ ರೆಸ್ಟೊರೆಂಟ್‌ ಒಂದರ ಬಳಿ ಮಟ್ಕಾ ಜುಗಾರಿ ಆಡುತ್ತಿದ್ದಲ್ಲಿಗೆ ಗ್ರಾಮಾಂತರ ಠಾಣೆ ಎಸ್‌ಐ ಪವನ್‌ ನಾಯಕ್‌ ಹಾಗೂ ತಂಡ ದಾಳಿ ಮಾಡಿದೆ.

Advertisement

ಜುಗಾರಿ ಆಟ ನಡೆಸುತ್ತಿದ್ದ ಆರೋಪಿ ಜಗನ್ನಾಥನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಮಟ್ಕಾದಿಂದ ಸಂಗ್ರಹಿಸಿದ ಹಣವನ್ನು ಅಶೋಕ ಕೋಣಿ, ಲಿಯೋ ಉಡುಪಿ ಅವರಿಗೆ ನೀಡಿ ಕಮಿಷನ್‌ ಪಡೆಯುತ್ತಿರುವುದಾಗಿ ತಿಳಿಸಿದ್ದ. ನಗದು ಹಾಗೂ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next