Advertisement

60 ರೌಡಿಗಳ ಮನೆಯಲ್ಲಿ ಪೊಲೀಸ್‌ ಶೋಧ

08:42 PM Apr 01, 2023 | Team Udayavani |

ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ತಡೆ, ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ಶುಕ್ರವಾರ ಮಂಗಳೂರು ನಗರ ಹಾಗೂ ಹೊರವಲಯದ 60 ರೌಡಿಶೀಟರ್‌ಗಳ ಮನೆಗಳಲ್ಲಿ ಪೊಲೀಸರು ಶೋಧ ನಡೆಸಿ ವಿಚಾರಣೆಗೊಳಪಡಿಸಿದ್ದಾರೆ.

Advertisement

ರೌಡಿಶೀಟರ್‌ಗಳ ಮೇಲಿರುವ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಅವರು ನಡೆಸುತ್ತಿರುವ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next