ಸಕ್ಕರೆ ಹಾಗೂ ಜವುಳಿ ಖಾತೆ ಸಚಿವ ಶಿವಾನಂದ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
Advertisement
ಪ್ರತೀ 5 ವರ್ಷಗಳಿಗೊಮ್ಮೆ ಜವುಳಿ ನೀತಿ ಪರಿಷ್ಕರಿಸಲಾಗುತ್ತದೆ. ಈಗಿರುವ ನೀತಿ ನವೆಂಬರ್ 24ಕ್ಕೆ ಅಂತ್ಯಗೊಳ್ಳಲಿದೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಅಕ್ಟೋಬರ್ ಒಳಗೆ ಹೊಸ ನೀತಿ ಸಿದ್ಧವಾಗಲಿದೆ ಎಂದರು.
Related Articles
ಮುಂದಿನ ಮುಖ್ಯಮಂತ್ರಿ ಎಂ.ಬಿ. ಪಾಟೀಲ್ ಎಂಬ ಚರ್ಚೆ ನಡೆಯುತ್ತಿರುವ ಬಗ್ಗೆ ಜವುಳಿ ಖಾತೆ ಸಚಿವ ಶಿವಾನಂದ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ಎಂ.ಬಿ. ಪಾಟೀಲ್‌ಗಿಂತ ತುಂಬಾ ಜನ ಹಿರಿಯರು ಇದ್ದಾರೆ. ಆದ್ದರಿಂದ ಅವರಿನ್ನೂ ಕಾಯಬೇಕು ಎಂದು ತಿಳಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್ ಹಾಗೂ ಎಂ.ಬಿ. ಪಾಟೀಲ್ ಉಪಾಹಾರ ಸಭೆ ನಡೆಸಿರುವುದರಲ್ಲಿ ಯಾವುದೇ ತಪ್ಪಿಲ್ಲ. ಅವರ ವಿರುದ್ಧ ಬಂದಿರುವ ಭ್ರಷ್ಟಾಚಾರದ ಆರೋಪಕ್ಕೆ ನಾನು ಉತ್ತರಿಸಲಾಗದು ಎಂದರು.
Advertisement