Advertisement

ಉಪ ಚುನಾವಣೆ ಬಳಿಕ ರಾಜಕೀಯ ಸ್ಥಿತ್ಯಂತರ

10:29 PM Nov 13, 2019 | Team Udayavani |

ರಾಯಚೂರು: ಉಪ ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ನಡೆಯಬಹುದು. ಮಧ್ಯಂತರ ಚುನಾವಣೆ ಎದುರಾದರೂ ಅಚ್ಚರಿಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದರು.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾರಾಷ್ಟ್ರ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ಈಗ ಬೇರೆಯಾಗಿವೆ. ಉಪ ಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದ್ದೇವೆ. ಜೆಡಿಎಸ್‌ ಜತೆಗಿನ ಮೈತ್ರಿ ಮುಗಿದ ಅಧ್ಯಾಯ. ಆದರೆ, ಮುಂದೆ ಮತ್ತೆ ಒಂದಾಗುವ ವಿಚಾರದ ಬಗ್ಗೆ ಏನೂ ಹೇಳಲ್ಲ. ಈಗಾಗಲೇ 5 ಸ್ಥಾನಗಳಿಗೆ ಅಭ್ಯರ್ಥಿ ಘೋಷಿಸಿದ್ದೇವೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next