Advertisement
ಉಭಯ ರಾಷ್ಟ್ರಗಳ ರಾಜಕೀಯ ಬಿಕ್ಕಟ್ಟಿನ ಬಗ್ಗೆ ತಿಳಿದಿದೆ. ಆದರೆ ಕ್ರಿಕೆಟ್‌ನಲ್ಲಿ ಎರಡೂ ರಾಷ್ಟ್ರಗಳ ನಡುವೆ ಗಡಿ ಮೀರಿದ ಸಂಬಂಧವಿದೆ. ವಿರಾಟ್ ಕೊಹ್ಲಿ ಅದ್ಭುತ ಆಟಗಾರ. ಅಷ್ಟೇ ಅಲ್ಲ, ಅತ್ಯುತ್ತಮ ಮಾನವೀಯ ವ್ಯಕ್ತಿ. ಕೊಹ್ಲಿ ತಮ್ಮ ಹಸ್ತಾಕ್ಷರವುಳ್ಳ ಜೆರ್ಸಿಯನ್ನು ನನ್ನ ಫೌಂಡೇಷನ್‌ಗೆ ನೀಡಿದ್ದರು. ಹೀಗಾಗಿ ಅವರ ಬಗ್ಗೆ ಬಹಳ ಗೌರವವಿದೆ. ನಾನು ಪಾಕಿಸ್ಥಾನವನ್ನು ಹೊರತುಪಡಿಸಿದರೆ, ಭಾರತ ಮತ್ತು ಆಸ್ಟ್ರೇಲಿಯದಿಂದ ಅತಿ ಹೆಚ್ಚು ಪ್ರೀತಿ ಮತ್ತು ಗೌರವವನ್ನು ಪಡೆದಿದ್ದೇನೆ ಎಂದು ಶಾಹಿದ್ ಅಫ್ರಿದಿ ಹೇಳಿದರು. ವಿರಾಟ್ ಕೊಹ್ಲಿಗೆ ಪಾಕಿಸ್ಥಾನದಲ್ಲಿ ಭಾರೀ ಸಂಖ್ಯೆಯ ಅಭಿಮಾನಿಗಳಿದ್ದಾರೆ. Advertisement
ಕೊಹ್ಲಿ ಜತೆಗಿನ ಸ್ನೇಹ ವರ್ಣಿಸಲು ರಾಜಕೀಯ ಅಡ್ಡಿ: ಅಫ್ರಿದಿ
06:30 AM Feb 11, 2018 | |
Advertisement
Udayavani is now on Telegram. Click here to join our channel and stay updated with the latest news.