Advertisement
ಏಪ್ರಿಲ್ 29 ರಂದು ಬೆಳಿಗ್ಗೆ 11 ಗಂಟೆಯೊಳಗೆ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ಆಯೋಗವು ಎರಡೂ ಪಕ್ಷಗಳಿಗೆ ತಿಳಿಸಿದೆ. ಸಿಕ್ಕಿರುವ ಮಾಹಿತಿಗಳ ಪ್ರಕಾರ, ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರ ಭಾಷಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಈ ಸೂಚನೆ ನೀಡಿದೆ.
Advertisement
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ
02:18 PM Apr 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.