Advertisement

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

09:12 PM Apr 18, 2024 | Team Udayavani |

ಮಡಿಕೇರಿ: ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಗುರುವಾರ ಸಂಜೆ ದನ ಮೇಯಿಸುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕ ಹುಲಿ ದಾಳಿಗೆ ಬಲಿಯಾಗಿದ್ದಾನೆ.

Advertisement

ಮುಝೀದ್ ರೆಹಮಾನ್ (55) ಮೇಲೆ ಹುಲಿ ದಾಳಿ ನಡೆಸಿ ಕುತ್ತಿಗೆ ಹಾಗೂ ತಲೆ ಭಾಗಕ್ಕೆ ಗಾಯಗೊಳಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎಂದಿನಂತೆ ಮಲ್ ಚೀರ ಅವಿನಾಶ್ ಅವರಿಗೆ ಸೇರಿದ ದನಗಳನ್ನು ಗದ್ದೆಯಲ್ಲಿ ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿದೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next