Advertisement

ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ; ಯುವಕನ ಬಂಧನ

01:57 PM Sep 25, 2021 | Team Udayavani |

ಚಿಕ್ಕಮಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

Advertisement

ಘಟನೆಗೆ ಸಂಬಂಧಿಸಿದಂತೆ ಅದೇ ಗ್ರಾಮದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಸದನವೇನು ಮದುವೆ ಛತ್ರವೇ? ದಾರಿಹೋಕರನ್ನೂ ಸದನಕ್ಕೆ ಕರೆಸುವಿರಾ ಕಾಗೇರಿಯವರೆ?: ಕಾಂಗ್ರೆಸ್

ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದ ವ್ಯಕ್ತಿಯೊಬ್ಬರು 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಬಾಳೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next