Advertisement
ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. Advertisement
Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ
07:18 PM Oct 15, 2024 | |
Advertisement
Udayavani is now on Telegram. Click here to join our channel and stay updated with the latest news.