Advertisement
ಧರ್ಮಸ್ಥಳದಲ್ಲಿ ಭಾನುವಾರ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಆಯೋಜಿಸಲಾದ 17ನೇ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಿಸಿ ಮಾತನಾಡಿದರು.
Related Articles
Advertisement
ಅಂಚೆ-ಕುಂಚ ಸ್ಪರ್ಧೆ ವಿಜೇತರು* ಪ್ರಾಥಮಿಕ ಶಾಲಾ ವಿಭಾಗ: ಪ್ರಥಮ: ಶಶಾಂಕ ಕೋಲ್ಕಾರ್, ರಾಯಚೂರು ಜಾಲಹಳ್ಳಿಯ ಡಾರ್ವಿನ್ ಹಿ.ಪ್ರಾ.ಶಾಲೆ. ದ್ವಿತೀಯ: ಗಗನ್ ಎ.ವಿ., ಪಾಣೆಮಂಗಳೂರು ಎಸ್.ಎಲ್.ಎನ್.ಪಿ. ವಿದ್ಯಾಲಯ. ತೃತೀಯ: ಅನ್ವಿತ್ ಎಚ್., ಮಂಗಳೂರು ಉರ್ವ ಕೆನರಾ ಹಿ.ಪ್ರಾ. ಶಾಲೆ. * ಪ್ರೌಢ ಶಾಲೆ ವಿಭಾಗ: ಪ್ರಥಮ: ಅಖೀಲೇಶ ನಾಗೇಶ ನಾಯ್ಕ, ಕಾರವಾರ ಸೈಂಟ್ ಜೋಸೆಫ್ ಪ್ರೌಢ ಶಾಲೆ. ದ್ವಿತೀಯ: ಆದರ್ಶ್ ನಾರಾಯಣನ್, ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್. ತೃತೀಯ: ಪ್ರತೀಕ್ಷಾ ಮರಕಿಣಿ, ಬೆಂಗಳೂರು ಸದಾಶಿವನಗರ ಪೂರ್ಣಪ್ರಜ್ಞ ಪ್ರೌಢ ಶಾಲೆ. * ಕಾಲೇಜು ವಿಭಾಗ: ಪ್ರಥಮ: ಅನನ್ಯಾ ದೀಪಕ್ ನಾಯ್ಕ, ಕಾರವಾರ ಸ.ಪ.ಪೂ. ಕಾಲೇಜು, ದ್ವಿತೀಯ: ಅವಿನಾಶ್ ಜಿ. ಪೈ., ಬೆಂಗಳೂರು ಸೌತ್ ಕ್ಯಾಂಪಸ್ ಕಾಲೇಜು. ತೃತೀಯ: ರತನ್, ಬೈಂದೂರು ಸ.ಪ.ಪೂ. ಕಾಲೇಜು ಉಪ್ಪುಂದ. * ಸಾರ್ವಜನಿಕ ವಿಭಾಗ: ಪ್ರಥಮ: ದಿನೇಶ ದೇವರಾಯ ಮೇತ್ರಿ, ಅಂಕೋಲಾದ ಆವರ್ಸೆ, ದ್ವಿತೀಯ: ವಿಶ್ವೇಶ್ವರ ಎಂ. ಪಟಗಾರ, ತಲಗೋಡ್-ಊರಕೇರಿ, ಕುಮಟಾ, ತೃತೀಯ: ಬಿ.ಕೆ. ಮಾಧವ ರಾವ್, ಮಂಗಳೂರು ಕೊಂಚಾಡಿ.