Advertisement

ತಾಂತ್ರಿಕ ಸಮಸ್ಯೆ: ಅಂಚೆ ಸೇವೆಯಲ್ಲಿ ವ್ಯತ್ಯಯ

12:07 AM Jan 12, 2023 | Team Udayavani |

ಉಡುಪಿ : ತಾಂತ್ರಿಕ ಸಮಸ್ಯೆಯಿಂದಾಗಿ ದೇಶಾದ್ಯಂತ ಕಳೆದ ಕೆಲವು ದಿನಗಳಿಂದ ಅಂಚೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ನಗದು ವರ್ಗಾವಣೆ ಸಹಿತ ವೆಬ್‌ಸೈಟ್‌ಗಳು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವಾಗಿದೆ.

Advertisement

ಈ ಬಗ್ಗೆ ಪ್ರತಿಕ್ರಿಯಿಸಿದ ಅಂಚೆ ಅಧೀಕ್ಷಕ ನವೀನ್‌ಚಂದರ್‌, ಮುಂಬಯಿಯಲ್ಲಿದ್ದ ಸರ್ವರ್‌ ಅನ್ನು ಮೈಸೂರಿಗೆ ಸ್ಥಳಾಂತರ ಮಾಡುತ್ತಿರುವ ಕಾರಣ ಈ ಸಮಸ್ಯೆ ಉಂಟಾಗಿದೆ. ಕೆಲವು ದಿನಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಂಡು ಎಂದಿನಂತೆ ಸೇವೆ ಸಿಗಲಿದೆ.

ಗ್ರಾಹಕರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next