Advertisement
ಬಿಜೆಪಿ ಯುವ ಮೋರ್ಚಾದ ವತಿಯಿಂದ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಅಭಿಯಾನವನ್ನು ನಗರದಲ್ಲಿ ಎ.23ರಂದು ಹಮ್ಮಿಕೊಳ್ಳಲಾಗಿತ್ತು. ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಪ್ಲಾಟ್ ಫಾರ್ಮ್ ಕಂಬಗಳಿಗೆ ಹಾಗೂ ಕರಾವಳಿ ಬೈಪಾಸ್ ನ ಅಂಡರ್ ಪಾಸ್ ಗಳ ಗೋಡೆಯ ಮೇಲೆ ಕಾರ್ಯಕರ್ತರು ಪೋಸ್ಟರ್ ಗಳನ್ನು ಅಂಟಿಸಿದ್ದರು.
Advertisement
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
12:59 PM Apr 24, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.